ಪ್ರಭಾರ ಪೌರಾಯುಕ್ತರಾಗಿ ಅಧಿಕಾರ ಸ್ವೀಕಾರ .

0
147

ಚಿಕ್ಕಬಳ್ಳಾಪುರ/ಚಿಂತಾಮಣಿ : ನಗರಸಭೆಗೆ ನೂತನ ಪ್ರಭಾರ ಪೌರಾಯುಕ್ತರಾಗಿ ಡಾ. ನಾಗೇಂದ್ರ ಬಾಬು ಅಧಿಕಾರ ಸ್ವೀಕಾರ .

ಚಿಂತಾಮಣಿ ನಗರದಲ್ಲಿ ನೀರಿನ ಸಮಸ್ಯೆ, ಸ್ವಚ್ಛತೆ ,ರಸ್ತೆಯಲ್ಲಿ ಗುಂಡಿಗಳು ‌ಬಿದ್ದಿರುವುದು , ನಗರಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ , ನಗರಸಭೆಯಲ್ಲಿ ಬ್ರೋಕರ್ ಗಳ ಹಾವಳಿ ಹೆಚ್ಚಾಗಿ ರುವ ದೂರುಗಳಿದ್ದು, ಆದಷ್ಟು ಬೇಗ ಇದರ ಬಗ್ಗೆ ಕ್ರಮಕೈಗೊಳ್ಳಾಗುತ್ತದೆ ಮತ್ತು ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಕೆಲಸ ಮಾಡುತ್ತೇವೆ ಎಂದು ನಮ್ಮೂರು ಟಿವಿ ವಾಹಿನಿಗೆ ಡಾ ನಾಗೇಂದ್ರ ಬಾಬು ತಿಳಿಸಿದರು.

LEAVE A REPLY

Please enter your comment!
Please enter your name here