ಬಯಲು ಸೀಮೆ ಜಿಲ್ಲೆಗಳಲ್ಲಿ ನೀರಾವರಿ ಯೋಜನೆ ವಿಫಲ..

0
233

ಚಿಕ್ಕಬಳ್ಳಾಪುರ:ರಾಜ್ಯ ಸರ್ಕಾರವು ನೀರಾವರಿ ಯೋಜನೆಗಳ ಬಗ್ಗೆ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತವಾಗಿ ನೀರಾವರಿಯನ್ನ ಒದಗಿಸುವಲ್ಲಿ ವಿಫಲವಾಗಿವೆ. ಈ ನೀರಾವರಿ ಯೋಜನೆಗಳ ಬಗ್ಗೆ ಬಯಲು ಸೀಮೆ ಜನರಿಗೆ ವಂಚನೆ ಮಾಡುತ್ತಿವೆ..ಆದ್ದರಿಂದಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತವಾಗಿ ನೀರಾವರಿಯನ್ನ ಒದಗಿಸಲು ಮುಂದಿನ ದಿನಗಳಲ್ಲಿ ಬರಪೀಡಿತ ಜಿಲ್ಲೆಗಳಿಗೆ ಶಾಶ್ವತವಾದ ನೀರಾವರಿ ಯೋಜನೆ ಆಗುವವರೆಗು ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ಶಾಶ್ವತ ನೀರಾವರಿ ಹೋರಾಟದ ಅಧ್ಯಕ್ಷರಾದ ಆಂಜಿನಯ್ಯರಡ್ಡಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ವರದಿಗಾರರು
ಅರಿಕೆರೆ ಮುನಿರಾಜು
ನಮ್ಮೂರು ಟಿವಿ
ಚಿಕ್ಕಬಳ್ಳಾಪುರ

LEAVE A REPLY

Please enter your comment!
Please enter your name here