ಜಲಾಶಯದ ನೀರಿನ ಮಟ್ಪ ಪರಿಶೀಲನೆ

0
194

ಚಿಕ್ಕಬಳ್ಳಾಪುರ/ಬಾಗೇಪಲ್ಲಿ :ಚಿತ್ರಾವತಿ ಜಲಾಶಯಕ್ಕೆ ಪುರಸಭೆ ಅಧ್ಯಕ್ಷೆ ಮಮತಾ ನಾಗರಾಜರೆಡ್ಡಿ ಹಾಗೂ ಮುಖ್ಯಾಧಿಕಾರಿ ಜಿ.ಎನ್.ಚಲಪತಿ ಬೇಟಿ ನೀಡಿ ನೀರಿನ ಮಟ್ಟ ಪರಿಶೀಲನೆ ‌ಮಾಡಿದರು ಬಾಗೇಪಲ್ಲಿ ಪಟ್ಟಣದ ಜನತೆಗೆ ಶುದ್ದ ಕುಡಿಯುವ ನೀರನ್ನು ಒದಗಿಸಲು ಇನ್ನಷ್ಟು ಬೋರವೆಲ್ ಗಳನ್ನ ಹಾಕಿಸಿ ನೀರಿನ ‌ಸಮಸ್ಯೆ ಬಗೆಹರಿಸುವುದಾಗಿ ಬರವಸೆನೀಡಿದರು ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ನಲ್ಲಪ್ಪ ಹಾಜರಿದ್ದರು

LEAVE A REPLY

Please enter your comment!
Please enter your name here