ಬಾಲಕಿ ಅತ್ಯಾಚಾರ ಆರೋಪಿಗಳ ವೈದ್ಯಕೀಯ ಪರೀಕ್ಷೆಗೆ ಸಿಐಡಿ ಒಳಪಡಿಸಿದೆ…

0
297

ವಿಜಯಪುರ/ಸಿಂದಗಿ:ಅಪ್ರಾಪ್ತೆ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ವೈದ್ಯಕೀಯ ಪರೀಕ್ಷೆಗೆ ಸಿಐಡಿ ತಂಡ ಒಳಪಡಿಸಿದೆ. ವಿಜಯಪುರದ ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಇನ್ನು ಜಿಲ್ಲಾಸ್ಪತ್ರೆಯಲ್ಲಿ ಆರೋಪಿಗಳ ವಿರುದ್ಧ ಸಾರ್ವಜನಿಕರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಅಲ್ಲದೇ, ಆರೋಪಿಗಳ ಮೇಲೆ ಸಾರ್ವಜನಿಕರು ಹಲ್ಲೆಗೂ ಯತ್ನಿಸಿದ ಘಟನೆ ಕೂಡ ನಡೆದಿದೆ. ಆದ್ರೆ, ಸಿಐಡಿ ಅಧಿಕಾರಿಗಳು ಸಮಯಪ್ರಜ್ಞೆಯಿಂದ ತಕ್ಷಣ ಆರೋಪಿಗಳನ್ನು ವಾಹನದಲ್ಲಿ ಕೂಡಿಸಿಕೊಂಡು ಕಾಲ್ಲಿತ್ತಿದ್ದಾರೆ…

ವರದಿ: ನಮ್ಮೂರು ಟಿವಿ
ನಂದೀಶ ಹಿರೇಮಠ

LEAVE A REPLY

Please enter your comment!
Please enter your name here