ಬಾಲಕಿ ಮೇಲೆ ಅತ್ಯಾಚಾರ ಯತ್ನ…!?

0
80

ಬೆಂಗಳೂರು ಗ್ರಾಮಾಂತರ/ಹೊಸಕೋಟೆ :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಿಂಡಿಗನಾಳ ಗ್ರಾಮದಲ್ಲಿ ಘಟನೆ.

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯ ಬಕ್ಷುಸಾಬ್ (60) ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಎಂಬ ಆರೋಪ.

ಮನೆಯ ಮುಂದೆ ಆಟವಾಡುತ್ತಿದ್ದ ಐದುವರ್ಷದ ಮಗುವನ್ನು ಪುಸಲಾಯಿಸಿ ಮನೆಗೆ ಕರೆದು ಕೋಂಡು ಹೋಗಿ ಅತ್ಯಾಚಾರ ಯತ್ನ ಎಂಬ ಆರೋಪ.

ಮನೆಯ ಬಳಿ ಮಗು ಇಲ್ಲದ್ದನ್ನು ಕಂಡು ಹುಡುಕಾಟ ನಡೆಸಿದಾಗ ಬಕ್ಷುಸಾಬ್ ಮನೆಯಲ್ಲಿ ನಿತ್ರಾಣಗೊಂಡಿದ್ದ ಮಗು.ಪೋಷಕರಿಂದ ನಂದಗುಡಿ ಪೊಲೀಸ್ ಠಾಣೆಗೆ ದೂರು .ಆರೋಪಿ ಭಕ್ಷುಸಾಬ್ ನನ್ನು ಬಂಧಿಸಿರುವ ನಂದಗುಡಿ ಪೊಲೀಸರು.ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

LEAVE A REPLY

Please enter your comment!
Please enter your name here