ಬಿಜೆಪಿಯ ಕಾರ್ಯಕರ್ತರಿಂದ ಪ್ರತಿಭಟನೆ..

0
115

ಚಾಮರಾಜನಗರ:ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿಯ ಕಾರ್ಯಕರ್ತರು ಇಂದು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.ಜಿಲ್ಲಾಡಳಿತದ ಮುಖ್ಯಾಪ್ರವೇಶ ದ್ವಾರದಿಂದ ಪ್ರತಿಭಟನೆ ಹೊರಟು ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ. ಮುಖ್ಯಮಂತ್ರಿ ಹಾಗೂ ರಾಮಲಿಂಗ ರೆಡ್ಡಿ ವಿರುದ್ಧ ದಿಕ್ಕಾರ ಕೂಗಿದ್ರು.ಬಳಿಕ ಮಾತನಾಡಿದ ಜಿಲ್ಲಾ ಬಿಜೆಪಿ ಅದ್ಯಕ್ಷ ಪ್ರೊಫೆಸರ್ ಮಲ್ಲಿಕಾರ್ಜುನಪ್ಪ, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹಾಡುಹಗಲೇ ಲೋಕಾಯುಕ್ತರಾದ ವಿಶ್ವನಾಥ್ ಶೆಟ್ಟಿ ಅವರನ್ನು ಹತ್ಯೆಗೈಯ್ಯಲು ಪ್ರಯತ್ನಿಸಿರುವುದು ಖಂಡನಿಯ ಹಾಗೂ ರಾಜ್ಯದಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಯುತ್ತಿದ್ದೆ ಅಂದರೆ ನಮ್ಮ ರಾಜ್ಯಸರ್ಕಾರದ ಕಾರ್ಯವೈಖರಿ ಯಾವಮಟ್ಟಕಿದೆ ಎಂದು ಭಾವಿಸಬೇಕಾಗಿದೆ…

ಚಾಮರಾಜನಗರ ದಿಂದ ಜಹೀರ್ ಅಹಮದ್

LEAVE A REPLY

Please enter your comment!
Please enter your name here