ಬಿಜೆಪಿ ಅಭ್ಯರ್ಥಿ ಪರವಾಗಿ ಗ್ರಾಮಗಳಿಗೆ ಬೇಟಿ

0
148

ಬಂಗಾರಪೇಟೆ: ಬಂಗಾರಪೇಟೆ ಮಾಜಿ ಶಾಸಕ ಹಾಗು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ಗುಂಡ್ಲುಪೇಟೆ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಗ್ರಾಮಗಳಿಗೆ ಬೇಟಿ ನೀಡಿ ಮತಯಾಚನೆ ಮಾಡಿದರು, ಪ್ರಧಾನಿ ನರೇಂದ್ರ ಮೋದಿ ಅವರ ದೇಶದ ಅಭಿವೃದ್ದಿಗೆ ಒತ್ತು ನೀಡಿ ದುಡಿಯುತ್ತರುವುದನ್ನು ಗಮನಿಸಿ ಬಿಜೆಪಿಯನ್ನು ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡರು, ಈ ವೇಳೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮತ್ತು ಸ್ಥಳೀಯ ನಾಯಕರು, ಕಾರ್ಯಕರ್ತರ ಜೊತೆಯಲ್ಲಿ ಪಾದಯಾತ್ರೆ ಮೂಲಕ ಹೊರಟು ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದರು.

LEAVE A REPLY

Please enter your comment!
Please enter your name here