ಬಿಜೆಪಿ ವತಿಯಿಂದ ಪ್ರತಿಭಟನೆ

0
251

ಬಾಗಲಕೋಟೆ :ಹಿಂದೂಗಳ ಹತ್ಯೆ ಸೇರಿದಂತೆ ‌ನಿಷ್ಠಾವಂತ ಅಧಿಕಾರಿಗಳನ್ನ ವಗಾ೯ವಣೆ ಮಾಡುತ್ತಿರುವ ಸಕಾ೯ರದ ಕ್ರಮವನ್ನ ಖಂಡಿಸಿ ಬಾಗಲಕೋಟೆಯಲ್ಲಿ ಬಿಜೆಪಿ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು. ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾಯ೯ಕತ೯ರು ರಾಜ್ಯ ಸಕಾ೯ರದ ವಿರುದ್ದ ಘೋಷಣೆಗಳನ್ನ ಕೂಗಿದ್ರು. ನಿರಂತರವಾಗಿ ಹಿಂದೂಗಳ ಹತ್ಯೆಯನ್ನ ಮಾಡುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಮತ್ತು ನಿಷ್ಠಾವಂತ ಅಧಿಕಾರಿಗಳ ವಗಾ೯ವಣೆಯನ್ನ ಕೈಬಿಡಬೇಕೆಂದು ಆಗ್ರಹಿಸಿದ್ರು. ಅಂತಿಮವಾಗಿ ಬಿಜೆಪಿ ಜಿಲ್ಲಾದ್ಯಕ್ಷ ಸಿದ್ದು ಸವದಿ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿಯನ್ನು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here