ಬಿಸಿಯೂಟದಲ್ಲಿ ವ್ಯತ್ಯಾಸ ವಿದ್ಯಾರ್ಥಿಗಳು ಅಸ್ವಸ್ಥ

0
228

ಚಿಕ್ಕಬಳ್ಳಾಪುರ/ಬಾಗೇಪಲ್ಲಿ :ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿ ಸುಮಾರು ಹದಿನೈದು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ವಾಂತಿಯಿಂದ ಅಸ್ವಸ್ಥ ಬಾಗೇಪಲ್ಲಿ ತಾಲ್ಲೂಕು ಮಿಟ್ಟೇಮರಿ ಸಾರ್ವಜನಿಕ ಆಸ್ಪತ್ರೆಗೆ ವಿದ್ಯಾರ್ಥಿಗಳು ದಾಖಲು

LEAVE A REPLY

Please enter your comment!
Please enter your name here