ಬೀದಿ ನಾಯಿಗಳ ಕಾಟ ತಪ್ಪಿಸಿ…

0
181

ಬಳ್ಳಾರಿ/ಹಗರಿಬೊಮ್ಮನಹಳ್ಳಿ: ಬೀದಿನಾಯಿಗಳ ಉಪಟಳದಿಂದಾಗಿ ಅನೇಕ ದನˌಕರುಗಳು ಸಾವನಪ್ಪಿದ ಘಟನೆ ತಾಲೂಕಿನ ಬನ್ನಿಗೋಳ ಗ್ರಾದಲ್ಲಿ ನಡೆದಿದೆ. ಇದರಿಂದ ಬೇಸತ್ತಿರುವ ಗ್ರಾಮದ ಜನತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಸಾರಿ ದೂರು ನೀಡಿದರೂ ಇದುವರೆವಿಗೂ ಯಾವುದೇ ಪ್ರಯೋಜನ ವಾಗಿಲ್ಲ ಎಂದು ಆರೋಪ ಕೇಳಿಬರುತ್ತಿದ್ದು, ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸ ಬೇಕಿದೆ.

LEAVE A REPLY

Please enter your comment!
Please enter your name here