ಬೃಹತ್ ಪ್ರತಿಭಟನೆ..

0
148

ವಿಜಯಪುರ/ಸಿಂದಗಿ:ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಕೊರೆಗಾಂವ್ ಹಿಂಸಾಚಾರ ಖಂಡಿಸಿ, ಸಿಂದಗಿಯ ಡಿ.ಎಸ್.ಎಸ್ ಕಾಯ೯ಕತ೯ರು ಹಾಗೂ ದಲಿತ ಸಂಘಟನೆ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಸಿದರು…

ಸಿಂದಗಿ ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಮಾನವ ಸರಪಳಿ ನಿಮಿ೯ಸಿ ಟೈರಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಪ್ರಮುಖ ಬೀದಿಗಳುದ್ದಕ್ಕೂ ಕೇಂದ್ರ ಸರ್ಕಾರ ಹಾಗೂ ಆರ್.ಎಸ್.ಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು..

ನಂತರ ತಹಶೀಲ್ದಾರರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here