ಬೆಂಬಲ ಬೆಲೆಗೆ ಒತ್ತಾಯಿಸಿ ಪ್ರತಿಭಟನೆ

0
130

ಚಿಕ್ಕಬಳ್ಳಾಪುರ:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸಿಗದೆ ಕಂಗಾಲಾಗುತ್ತಿದ್ದಾರೆ ಆದ್ದರಿಂದ ಸರ್ಕಾರ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಬೇಕು ಮತ್ತು ಬಯಲು ಸೀಮೆಗೆ ಶಾಶ್ವತವಾದ ನೀರು ಬರುವ ನಿಟ್ಟಿನಲ್ಲಿ ಸನ್ನದ್ಧರಾಗಿ ಶೀಘ್ರವಾಗಿ ಬಯಲು ಸೀಮೆಗೆ ಶಾಶ್ವತವಾದ ನೀರಾವರಿ ಯೋಜನೆ ಜಾರಿಗೊಳಿಸಬೇಕು ಮತ್ತು ಹೆಬ್ಬಾಳ ಕೆ ಸಿ ವ್ಯಾಲಿಯ ಸಂಸ್ಕರಣಾ ನೀರು ಸಹ ಭರವಸೆಯಾಗಿಯೆ ಉಳಿಯಿತು..ಈ ಎಲ್ಲಾ ಬೇಡಿಕೆಗಳ ಈಡೇರಿಕೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾದಿಕಾರಿಗಳ ಕಛೇರಿಯ ಆವರಣದಲ್ಲಿ ಡಿಸೆಂಬರ್ 8 ರಂದು ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದೇವೆಂದು ಜಿಲ್ಲಾದ್ಯಕ್ಷರಾದ ಬೈರೇಗೌಡರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು..

ವರದಿ:ಅರಿಕೆರೆ ಮುನಿರಾಜು
ನಮ್ಮೂರು ಟಿ ವಿ ,ಚಿಕ್ಕಬಳ್ಳಾಪುರ

LEAVE A REPLY

Please enter your comment!
Please enter your name here