ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ…

0
261

ವಿಜಯಪುರ:ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ.ಬೈಕ್ ಸವಾರ ಸ್ಥಳದಲ್ಲಿ ಸಾವು.ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದ ಬಳಿ ಘಟನೆ.ಕಲಬುರಗಿ ಜಿಲ್ಲೆ ಜೀವರ್ಗಿ ತಾಲೂಕಿನ ಕಚ್ಚಾಪುರ ಗ್ರಾಮದ ಸಿದ್ದರಾಮ ವರ್ಮಾ(30) ಮೃತ ಬೈಕ್ ಸವಾರ.ಸಿದ್ಧರಾಮ ಸಿಂದಗಿ ಸರ್ಕಾರಿ ಅತಿಥಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿದ್ದ.ಟ್ರ್ಯಾಕ್ಟರ್ ಚಾಲಕ ಪರಾರಿ.ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

LEAVE A REPLY

Please enter your comment!
Please enter your name here