ಬೋನಿಗೆ ಬಿದ್ದ ಚಿರತೆ.

0
215

ಕೋಲಾರ/ಮಾಲೂರು:ತಾಲ್ಲೂಕಿನ ಉಳ್ಳೇರಹಳ್ಳಿ ಬಳಿ ಬೋನಿಗೆ ಬಿದ್ದ ಚಿರತೆ.ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ.ಕಳೆದ ಮೂರ್ನಾಲ್ಕು ತಿಂಗಳಿಂದ ಗ್ರಾಮದ ಸುತ್ತಮುತ್ತಲಿನ ಜನರ ನಿದ್ದೆಗೆಡಿಸಿದ್ದ ಚಿರತೆ.

ಎರಡು ದಿನದ ಹಿಂದೆಯಷ್ಟೆ ನಾರಾಯಣಸ್ವಾಮಿ ಎಂಬುವವರ ಮೇಲೆ ದಾಳಿ ಮಾಡಿದ್ದ ಚಿರತೆ.
ಚಿರತೆಯನ್ನ ನೋಡಲು ತಂಡೋಪತಂಡವಾಗಿ ಆಗಮಿಸಿ ನೋಡುತ್ತಿರುವ ಜನರು.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ.
ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯಲಿರುವ ಸಿಬ್ಬಂದಿ.ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

LEAVE A REPLY

Please enter your comment!
Please enter your name here