ಮತದಾನ ಜಾಗೃತಿ ರಿಲೇ ರೋಡ್ ಶೋಗೆ ಚಾಲನೆ

0
165

ರಾಯಚೂರು.ಬ್ಯಾಟನ್ ರಿಲೇ ರೋಡ್ ಶೋ ಮೂಲಕ ಮತದಾನ ಜಾಗೃತಿ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಚಾಲನೆ ನೀಡಿದರು.

ನಗರದ ಸ್ಟೇಷನ್ ಹತ್ತಿರದ ಬಾಬು ಜಗಜೀವನ ರಾಂ ವೃತ್ತದಲ್ಲಿ ಸಂಜೆ ಹಮ್ಮಿಕೊಂಡಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನಗರಸಭೆ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಧಾನಸಭೆ ಸಾವತ್ರಿಕ ಚುಣಾವಣೆ ನಿಮಿತ್ಯ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here