ಮನೆ ಮನೆಗೆ ಕಾಂಗ್ರೆಸ್ .. ಪ್ರಚಾರ

0
162

ತುಮಕೂರು:ನಗರದ ವಾರ್ಡ್ ನಂ 30 ಚನ್ನಪ್ಪನ ಪಾಳ್ಯ ದಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಮಾನ್ಯ ಶಾಸಕರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶ್ರೀ ಸಿದ್ದರಾಮಯ್ಯ ನವರ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಹಾಗೂ ಕೇಂದ್ರ ಬಿಜೆಪಿ ಪಕ್ಷದ ವೈಫಲ್ಯಗಳನ್ನು ಜನರಿಗೆ ತಿಳಿಸಿದರು.ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಪಾಲಿಕೆ ಸದಸ್ಯರು ಮತ್ತು ಮುಖಂಡರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here