ಮಾನವೀಯತೆ ಮೆರೆದ ತಹಶೀಲ್ದಾರ್

0
2106

ಚಿಕ್ಕಬಳ್ಳಾಪುರ/ ಶಿಡ್ಲಘಟ್ಟ: ಶಾಲಾ ಮಕ್ಕಳು ತಮ್ಮ ಹಳ್ಳಿಗಳಿಗೆ ಪ್ರಯಾಣ ಹೋಗಲು ಸಕಾ೯ರಿ ಬಸ್ ತಪ್ಪಿ ಹೋದ ಸಂದಭ೯ದಲ್ಲಿ ತಹಶೀಲ್ದಾರ್ ಆಜಿತ್ ಕುಮಾರ್ ರೈ ರವರು ತಮ್ಮ ವಾಹನ ವ್ಯವಸ್ಥೆ ಮಾಡಿ ಮಕ್ಕಳ ಮನೆಗಳಿಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.

LEAVE A REPLY

Please enter your comment!
Please enter your name here