ರಸ್ತೆಯಲ್ಲಿನ ಗುಂಡಿಯಲ್ಲಿ ಗಿಡ ನೆಟ್ಟು ಪ್ರತಿಭಟನೆ

0
145

ಶಿವಮೊಗ್ಗ/ಸಾಗರದ:ರಾಷ್ಟ್ರಿಯ ಹೆದ್ದಾರಿಯಲ್ಲಿ ಮಳೆಯಿಂದ ಗುಂಡಿ ಬಿದ್ದ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಸ್ಥಳೀಯರಿಂದ ವಿನೂತನ ಪ್ರತಿಭಟನೆ.

ಸಾಗರದ ರಿಲಾಯನ್ಸ್ ಪಟ್ರೋಲ್ ಬಂಕ್ ಮುಂಭಾಗ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿದ್ದವು.

ಗುಂಡಿ ಬಿದ್ದ ರಸ್ತೆಯಲ್ಲಿ ಬಿದ್ದು ಬೈಕ್ ಸವಾರರು ಗಾಯಗೊಂಡಿದ್ದರು.

ಗುಂಡಿಯಿಂದಾಗಿ ಜನ ಹಾಗೂ ವಾಹನ ಸವಾರರು ಸಂಚಾರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ರಸ್ತೆಯ ಗುಂಡಿಯಿಂದ ಅಪಘಾತಗಳು ಹೆಚ್ಚಾಗಿದ್ದನ್ನು ಗಮನಿಸಿದ ಸ್ಥಳೀಯ ಯುವಕರು ಸವಾರರಿಗೆ ಎಚ್ಚರಿಸುವ ನಿಟ್ಟಿನಲ್ಲಿ ಹಾಗೂ ರಸ್ತೆಯ ಗುಂಡಿ ಮುಚ್ಚವಂತೆ ಆಗ್ರಹಿಸಿ ಗಿಡ ನೆಟ್ಟು ಪ್ರತಿಭಟನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here