ರೈತರ ಮೇಲಿನ ಗೋಲಿಬಾರ್ ಖಂಡಿಸಿ ಪ್ರತಿಭಟನೆ

0
157

ಬಾಗಲಕೋಟೆ:ಮದ್ಯಪ್ರದೇಶದಲ್ಲಿ ನಡೆದ ರೈತರ ಮೇಲಿನ ಗೋಲಿಬಾರ್ ಪ್ರಕರಣ ವಿರೋದಿಸಿ ರೈತರಿಂದ ಪ್ರತಿಭಟನೆ ನಡೆಸಲಾಯ್ತು.ಬಾಗಲಕೋಟೆ ಜಿಲ್ಲೆ ಜಮಖಂಡಿಯ ದೇಸಾಯಿ ವೃತ್ತದಲ್ಲಿ ರೈತ ಮುಖಂಡ ಹಾಗೂ ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೊಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಜಮಖಂಡಿ ನಗರದ ದೆಸಾಯಿ ವೃತ್ತದಲ್ಲಿ ಜಮಾಯಿಸಿದ ರೈತರು ಮಾನವಸರಪಳಿ ನಿರ್ಮಿಸಿ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಪ್ರತಿಕೃತಿ ಧಹಿಸಿದ್ರು,ರೈತರ ಮೇಲೆ ಗೋಲಿಬಾರ್ ನಡೆಸಿದ ಮಧ್ಯಪ್ರದೇಶ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿದ್ರು ರೈತ ಮುಖಂಡರು.

LEAVE A REPLY

Please enter your comment!
Please enter your name here