ರೈತ ಸಂಘದ ಪತ್ರಕಾಗೋಷ್ಠಿ, ಪ್ರತಿಭಟನೆಗೆ ತೀರ್ಮಾನ

0
218

ಚಿಕ್ಕಬಳ್ಳಾಪುರ/ಚಿಂತಾಮಣಿ : ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿವ ಮಾತನಾಡಿದ ಹುಸೇನ್ ಸಾಬಿ ರವರು ಕರ್ನಾಟಕ ರಾಜ್ಯ ಸರ್ಕಾರ ರೈತರಿಗೆ ಮಾಡುತ್ತಿರುವ ಅನ್ಯಾಯ. ಖಂಡಿಸಿ ಹಾಗೂ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ,ದಿನಾಂಕ 20 ರಂದು ಪ್ರಮುಖ ಬೀದಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ಮೆರವಣಿಗೆ ಮಾಡಿ ತಹಸೀಲ್ದಾರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದಾಗಿ ತೀರ್ಮಾನಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here