ವಿಜಯೋತ್ಸವ ಆಚರಣೆ.

0
147

ಶಿವಮೊಗ್ಗ:ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವು ಹಿನ್ನಲೆ ನಗರದಲ್ಲಿ ಎನ್ಎಸ್ ಯುಐ ಸಂಘಟನೆ ವತಿಯಿಂದ ವಿಜಯೋತ್ಸವ ಆಚರಣೆ.
ಜಿಲ್ಲಾ ಕಾಂಗ್ರೆಸ್ ಭವನದ ಮುಂದೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ.ಪಟೇಲ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಇಂದನ ಸಚಿವ ಡಿ.ಕೆ.ಶಿವಕುಮಾರ್ ಕಾರ್ಯಕ್ಕೆ ಶ್ಲಾಘನೆ.ಡಿ.ಕೆ.ಶಿವಕುಮಾರ್ ಪರ ಘೋಷಣೆ ಹಾಕಿ ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು.

LEAVE A REPLY

Please enter your comment!
Please enter your name here