ವಿದ್ಯಾರ್ಥಿಗಳಿಂದ ಪ್ರತಿಭಟನೆ.

0
220

ಚಿಕ್ಕಬಳ್ಳಾಪುರ/ಚಿಂತಾಮಣಿ :-ನಗರದ ರಾಯಲ್ ಕಾಲೇಜಿನಿಂದ ಪ್ರತಿಭಟನೆಯ ಮೂಲಕ ಹೊರಟ ನೂರಾರು ವಿದ್ಯಾರ್ಥಿಗಳು ಎ.ಬಿ.ವಿ.ಪಿ ನೇತೃತ್ವದಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿವೇತನ ಮಾಹಿತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲು ಆಗ್ರಹಿಸಿ ಹಾಗೂ ಸೈಬರ್ ಕೇಂದ್ರಗಳಲ್ಲಿ ಏಕ ರೂಪ ವಿಧಿಸಲು ಕೋರಿ ತಹಶಿಲ್ದಾರ್ ರವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಹೊರಟ ವಿದ್ಯಾರ್ಥಿಗಳು ಎಂ ಸಿ ಆಂಜನೇಯ ವೃತ್ತದಲ್ಲಿ ಕೆಲವತ್ತು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡರಾದ ಮಂಜುನಾಥ್ ರೆಡ್ಡಿ, ಸುರೇಶ್, ವಿನೋದ, ಸಂಪತ್, ನವ್ಯ,ಮೇಘನ,ಪ್ರವೀಣಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here