ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.

0
171

ಬೆಂಗಳೂರು/ವೈಟ್ ಪೀಲ್ಡ್ : ಪರೀಕ್ಷೆ ಪ್ರವೇಶ ಪತ್ರ ನೀಡದ ಕಾರಣ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.

ಲೋಕೇಶ್ (೨೦) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಕಾಡುಗೋಡಿ ಪೊಲೀಸ್ ಠಾಣ ವ್ಯಾಪ್ತಿಯ ಚನ್ನಸಂದ್ರ ಬಳಿಯ ಎಂವಿಜೆ ಕಾಲೇಜು ಏರೋ ನಾಟಿಕ್ ಪದವಿಯ ನಾಲ್ಕನೇ ಸೆಮಿಸ್ಟರ್ ವ್ಯಾಸಾಂಗ ಮಾಡುತ್ತಿದ್ದ ಲೋಕೇಶ್.

ಹಾಜರಾತಿ ಸಮಸ್ಯೆಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರವೇಶಪತ್ರ ನೀಡಲು ನಿರಾಕರಿಸಿದ್ದ ಕಾಲೇಜು ಆಡಳಿತ ಮಂಡಳಿ.ಹಾಲ್ ಟಿಕೇಟ್ ಸಮಸ್ಯೆಯಿಂದ ಕಳೆದ ಹಲವು ದಿನಗಳ ಹಿಂದೆ ವಿದ್ಯಾರ್ಥಿಗಳು ಕಾಲೇಜು ಅವರಣದಲ್ಲಿ ಪ್ರತಿಭಟನೆ ನಡೆಸಿದ್ದರು.

ಕೊನೆಗಳಿಗೆಯಲ್ಲಿ ಕಾಲೇಜಿನಿಂದ ಹಾಲ್ ಟಿಕೇಟ್ ನೀಡದ ಕಾರಣ ಮನನೊಂದು ಸ್ನೇಹಿತರೊಂದಿಗೆ ವಾಸವಿದ್ದ ಎ ಆರ್ ಕೆ ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣು.ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು.

LEAVE A REPLY

Please enter your comment!
Please enter your name here