ವಿಶ್ವ ತಂಬಾಕು ರಹಿತ ದಿನಾಚರಣೆ

0
179

ಬೆಂಗಳೂರು ಗ್ರಾಮಾಂತರ/ದೊಡ್ಡಬಳ್ಳಾಪುರ;ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ನಗರದ ಕೊಂಗಾಡಿಯಪ್ಪ ಕಾಲೇಜಿನ ಆವರಣದಲ್ಲಿ ಸ್ಥಳೀಯ ನವೋದಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಾಗೂ ಅತ್ರೆಯ ಆಯುರ್ವೇದ ಕಾಲೇಜು ಮತ್ತು ಸಾರ್ವಜನಿಕ ಆಸ್ಪತ್ರೆ ದೊಡ್ಡಬಳ್ಳಾಪುರ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ನಗರದಲ್ಲಿ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಸಲುವಾಗಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು ,
ಕಾರ್ಯಕ್ರಮ ದ ಉದ್ಘಾಟನೆಯನ್ನು ಆಡಳಿತ ವೈದ್ಯಾಧಿಕಾರಿ ಗಳಾದ ಡಾ ಗಿರೀಶ್ ರವರು ನೆರವೇರಿಸಿದರು ಡಾ ರಾಜು,ಡಾ ರಮೇಶ್, ಡಾ ಸಂತೋಷ್, ಡಾ ಗಿರೀಶ್ ಮತ್ತು ಆಸ್ಪತ್ರೆ ಸಿಬ್ಬಂದಿ ವರ್ಗದವರು,ಹಾಗು ನವೋದಯ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ರಾದ ಚೇತನ್,ಕಾನೂನು ಸಲಹೆ ಗಾರರಾದ ಮಂಜುನಾಥ್,ಜನಾರ್ದನ,ಚಂದ್ರು, ಕಾರ್ಯದರ್ಶಿ ಇಂದ್ರಕುಮಾರ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here