ವಿಷ್ಣು ..ಜನ್ಮದಿನಾಚರಣೆ

0
133

ಶಿವಮೊಗ್ಗ : ದಿವಂಗತ ಡಾ.ವಿಷ್ಣುವರ್ಧನ್ ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಕನ್ನಡಿಗರ ಕಾರ್ಮಿಕ ವೇದಿಕೆ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಲಾಯಿತು.ಈವೇಳೆವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here