ವೇತನ ಆಯೋಗ ಅನುಷ್ಠಾನಕಾಗಿ ಒತ್ತಾಯ

0
225

ಚಿಕ್ಕಬಳ್ಳಾಪುರ / ಶಿಡ್ಲಘಟ್ಟ : ಸರ್ಕಾರಿ ನೌಕರಿಂದ ಪ್ರತಿಭಟನೆ 6ನೇ ವೇತನ ಆಯೋಗ ಅನುಷ್ಠಾನಕಾಗಿ ಒತ್ತಾಯ

ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮೆರವಣಿಗೆ ಮುಖಾಂತರ ತಾಲ್ಲೂಕು ಕಛೇರಿಗೆ ತೆರಳಿ ಗ್ರೇಟ್ 2 ತಹಶೀಲ್ದಾರ್ ಗೆ ಮನವಿ ಪತ್ರ ನೀಡಿದರು
ಶೇಕಡಾ 30 ರಷ್ಟ್ಟು ಮಧ್ಯಂತರ ಪರಿಹಾರ ಮಂಜೂರು ಮಾಡುವಂತೆ ತಾಲೂಕು ಕಚೇರಿಗೆ ಮುತ್ತಿಗೆ
ರಾಜ್ಯ ಸರ್ಕಾರ ಸರಿಯಾದ ವೇತನ ನೀಡದೆ ಒತ್ತಡದ ಸ್ಥಿತಿಯಲ್ಲಿ ಕೆಲಸ ಮಾಡುತ್ತಿದೆ
ಸರ್ಕಾರಿ ನೌಕರರಿಗೆ ತಾರತಮ್ಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಕಾರ್ಯದರ್ಶಿ ಅಕ್ಕಲರೆಡ್ಡಿ, ರಾಜ್ಯ ಪರಿಷತ್ ಸದಸ್ಯ ಸುಬ್ಬಾರೆಡ್ಡಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ, ಮಾಜಿ ಅಧ್ಯಕ್ಷ ನಂದಕುಮಾರ್, ಗುರುರಾಜ್ ರಾವ್, ಶಿಕ್ಷಕರಾದ ಕೆಂಪಣ್ಣ, ಮಂಜುನಾಥ್ ಆರೋಗ್ಯ ಇಲಾಖೆ ವೀಣಾ ಹಾಗೂ ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here