ಶಾಂತಿಯುತ ಟಿಪ್ಪು ಜಯಂತಿ ಆಚರಣೆ

0
176

ಬೆಂಗಳೂರು ಗ್ರಾಮಾಂತರ/ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂತ ತಾಲೂಕು ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಬಾವಚಿತ್ರಕ್ಕೆ ಪೂಜೆಸಲ್ಲಿಸಿ ಆಚರಣೆಗೆ ಚಾಲನೆಕೊಟ್ಟ ಕ್ಷೇತ್ರದ ಶಾಸಕ ಟಿ.ವೆಂಕಟ ರಮಣಯ್ಯ.
ಕಾಯ್ರಕ್ರಮದ ಭಾಗವಾಗಿ ನಗರದ ಎಬಿಎಂ ಕನ್ವೆನ್ಷನ್ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಗರದ ವಿವಿದ ಕ್ಷೇತ್ರದ ಹಲವು ಗಣ್ಯರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಟಿ.ವೆಂಕಟ ರಮಣಯ್ಯ, ತಾಲೂಕು ಪಂಚಾಯ್ತಿ ಅಧ್ಯಕ್ಷ ಶ್ರೀವತ್ಸ, ನಗರಸಭಾ ಉಪಾಧ್ಯಕ್ಷೆ ಜಯಲಕ್ಷ್ಮೀ ನಟರಾಜ್, ಸ್ಥಾಯಿಸಮಿತಿ ಅಧ್ಯಕ್ಷೇ ಸುಶೀಲಾ ರಾಘವ,ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ವಿಭಾಗಾಧಿಕಾರಿ ಮಹೇಶ್ ಬಾಬು,ತಹಶೀಲ್ದಾರ್ ಮೋಹನ್ ಸೇರಿದಂತೆ ಮುಸ್ಲೀಮ್ ಸಮುದಾಯದ ಮುಖಂಡರನೇಕರು ಭಾಗಿ.

LEAVE A REPLY

Please enter your comment!
Please enter your name here