ಶಾಲಾ ಮಕ್ಕಳಿಂದ ಜಾಗೃತಿ ಜಾತ

0
393
Nammuru T V Online News Channel
Nammuru T V Online News Channel

ಶಿಡ್ಲಘಟ್ಟ:ಏಪ್ರಿಲ್ 2 ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಮುಂಚಿತವಾಗಿ ಶಾಲಾ ಮಕ್ಕಳಿಂದ ಜಾಗೃತಿ ಜಾತ ಮೂಲಕ ಊರಿನ ಮುಖ್ಯ ಬೀದಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಕ್ಕೆ ನಗರ ಸಭೆ ಆಯುಕ್ತ ಹರೀಶ್ ಚಾಲನೆ ನೀಡಿದರು. ಕಾಯ೯ಕ್ರಮದಲ್ಲಿ ಆರೋಗ್ಯ ಅಧಿಕಾರಿ ಅನಿಲ್ ಕುಮಾರ್, ವೈದ್ಯಾಧಿಕಾರಿ ಡಾ.ಸುನಿತಾ, ಆರೋಗ್ಯ ನಿರೀಕ್ಷಕರು ದಾದಾಪೀರ್, ಮುಂತಾದವರು ಹಾಜರಿದ್ದರು

LEAVE A REPLY

Please enter your comment!
Please enter your name here