ಶ್ರದ್ದಾ ಭಕ್ತಿಯಿಂದ ಬಕ್ರಿದ್ ಆಚರಣೆ.

0
128

ಶಿವಮೊಗ್ಗ:ಪವಿತ್ರ ಬಕ್ರಿದ್ ಹಬ್ಬವನ್ನು ಮುಸ್ಲಿಂ ಬಾಂದವರು ಅತ್ಯಂತ ಶ್ರದ್ದಾ ಭಕ್ತಿಯಿಂದ ಆಚರಿಸುತ್ತಿದ್ದಾರೆ.

ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಸುಮ‌‌ಾರು 10 ಸಾವಿರ ಮುಸ್ಲಿಂರು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.

ಪ್ರಾರ್ಥನೆಯಲ್ಲಿ ಶಿವಮೊಗ್ಗ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಹಾಗೂ ಇತರೆ ಪಕ್ಷದ ಮುಖಂಡರು ಭಾಗಿ.

LEAVE A REPLY

Please enter your comment!
Please enter your name here