ಸಂಗೊಳ್ಳಿ ರಾಯಣ್ಣ ಬ್ರಿಗೇಡ್

0
136

ಬಾಗಲಕೋಟೆ / ರಬಕವಿ-ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪಧಾಧಿಕಾರಿಗಳ ಆಯ್ಕೆ ಇಂದು ಬಾಗಲಕೋಟೆಯ ನೀರಿಕ್ಷಣಾ ಮಂದಿರದಲ್ಲಿ ನಡೆಯಿತು. ರಾಜ್ಯ ಪದಾಧಿಕಾರಿಗಳು ಬಾಗಲಕೋಟೆ ಜಿಲ್ಲೆಯ ಏಳು ವಿಧಾನ ಸಭೆ ಮತಕ್ಷೇತ್ರಗಳ ಬ್ರಿಗೇಡ್ ನ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here