ಸಂಭ್ರಮಾಚರಣೆ…

0
85

ಶಿವಮೊಗ್ಗ:ದಿನೇಶ್ ಗುಂಡೂರಾವ್ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನಲೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ಸಂಭ್ರಮಾಚರಣೆ.

ಜಿಲ್ಲಾ ಕಾಂಗ್ರೆಸ್ ಭವನದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ.
ಜಿಲ್ಲಾ ಕಾಂಗ್ರೆಸ್ ನ ವಿವಿಧ ಮುಖಂಡರು ಹಾಜರಿದ್ದರು.

LEAVE A REPLY

Please enter your comment!
Please enter your name here