ಸದಾಶಿವ ಆಯೋಗದ ವರದಿ ಅಂಗೀಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ

0
310

ಚಿಕ್ಕಬಳ್ಳಾಪುರ/ಬಾಗೇಪಲ್ಲಿ : ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಸಚಿವ ಸಂಪುಟದ ಒಪ್ಪಿಗೆ ಪಡೆದು, ಅದೀವೇಶನದಲ್ಲಿ ಅಂಗೀಕರಿಸಲು ಒತ್ತಾಯಿಸಿ ರಾಜ್ಯಾದ್ಯಂತ ಏಕಕಾಲದಲ್ಲಿ  ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆ. ಕ ದ ಸಂ ಸಮಿತಿ ( ಮಹಾತ್ಮ ಪ್ರೋ.ಬಿ.ಕ್ರಷ್ಣಪ್ಪ ಸ್ಥಾಪಿತ ಸಂಘ) ಬಾಗೇಪಲ್ಲಿ ಶಾಖೆಯಿಂದ ಸಾವಿರಾರು ಸಂಖ್ಯೆಯಲ್ಲಿ  ಭಾಗಿ.  ಜಿಲ್ಲಾ ಪಂಚಾಯತಿ ಆವರಣದಲ್ಲಿ ನಡೆದ  ಪ್ರತಿಭಟನೆಯಲ್ಲಿ  ಮುಂಖಡರಾದ ಜಿಲ್ಲಾ ಪಂಚಾಯತಿ ಸದಸ್ಯ ಬುರಗಮಡುಗು ನರಸಿಂಹ ಪ್ಪ, ತಾಲ್ಲೂಕು ಸಂಚಾಲಕ ಕಿರಣ್, ಗುಟ್ಟು ಪಾಳ್ಯ ಶ್ರೀನಿವಾಸ್ , ನಾಗರಾಜ್ ಮುಂತಾದವರು ಸೇರಿದಂತೆ ಅನೇಕರು ಹಾಜರಿದ್ದರು.

LEAVE A REPLY

Please enter your comment!
Please enter your name here