ಸಮಾರೋಪ ಸಮಾರಂಭ..

0
49

ಚಾಮರಾಜನಗರ/ಗುಂಡ್ಲುಪೇಟೆ: ಡಾ.ಜಿ.ಪರಮೇಶ್ವರ್ ಅಭಿಮಾನಿ ಬಳಗದ ವತಿಯಿಂದ ವಿದ್ಯಾರ್ಥಿಗಳ ಸಮಾರೋಪ ಸಮಾರಂಭ ನಡೆಯಿತು…

*ಗುಂಡ್ಲುಪೇಟೆ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಇಂದು, ಬೆಂಗಳೂರಿನ ಸಾಯಿ ವಿದ್ಯಾ ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜೀಸ್‌ ಸಂಸ್ಥೆ ಯ ವಿದ್ಯಾರ್ಥಿಗಳಿಗೆ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

*ವಿದ್ಯಾರ್ಥಿಗಳು ಗ್ರಾಮದಲ್ಲಿ ಸ್ವಚ್ಚತೆ ಹಾಗೂ ಪರಿಸರ ಕಾಳಜಿ ಬಗ್ಗೆ 10 ದಿನಗಳ ಕಾಲ, ಗ್ರಾಮದಲ್ಲಿ ವಾಸ್ತವ್ಯ ಇದ್ದು ಗ್ರಾಮಸ್ಥರಿಗೆ ಅರಿವು ಮೂಡಿಸುವುದರ ಮೂಲಕ ಸೇವೆ ಮಾಡಿದ್ರು.

*ಈ ವಿದ್ಯಾರ್ಥಿಗಳ ಸೇವಾ ಮನೋಭಾವವನ್ನು ಗುರುತಿಸಿ ಡಾ.ಜಿ.ಪರಮೇಶ್ವರ್ ಅಭಿಮಾನಿಗಳ ಬಳಗದಿಂದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು…

ಇದೇ ಸಂದರ್ಭದಲ್ಲಿ ಡಾ.ಮಹದೇವಭರಣಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು…

ಬೈಟ್: ಪ್ರೋ..ಮಹದೇವ ಭರಣಿ.*

LEAVE A REPLY

Please enter your comment!
Please enter your name here