ವಿದ್ಯಾರ್ಥಿಗಳಿಗೆ ಸಮವಸ್ತ್ರ,ಪುಸ್ತಕಗಳ ವಿತರಣೆ.

0
147

ಬಳ್ಳಾರಿ ; ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದ ಯೋಜನೆಗಳನ್ನು ವಿತರಣೆ ಮಾಡಲಾಯಿತು. ಶಾಲಾ ಸಮವಸ್ತ್ರ, ಶೂಸ್, ಪುಸ್ತಕಗಳನ್ನು ಫಲಾನುಭವಿ ವಿದ್ಯಾರ್ಥಿಗಳಿಗೆ ಸ್ಥಳೀಯ ಶಾಸಕ ಅನಿಲ್ ಲಾಡ್ ವಿತರಿಸಿದರು. ಬಿಡಿಎ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ವೆಂಕಟರಮಣ, ಉಪಮೇಯರ್ ಉಮಾದೇವಿ ಶಿವರಾಜ್ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here