ಸಾಲ ಮನ್ನಾ ಮಾಡುವಂತೆ ಸಮಾವೇಶ..

0
188

ಚಿಕ್ಕಬಳ್ಳಾಪುರ:ಸಂಪೂರ್ಣ ಸಾಲ ಮನ್ನಾಕ್ಕಾಗಿ ಡಾ. ಎಂ.ಎಸ್.ಸ್ವಾಮಿನಾಥನ್ ವರದಿ ಆದಾರಿತ ಕನಿಷ್ಠ ಬೆಂಬಲ ಬೆಲೆ ನಿಗದಿಗಾಗಿ ಬೆಂಗಳೂರು ಚಲೋ ಬೃಹತ್ ಸಮಾವೇಶ..

ರೈತರ,ದಲಿತರ ,ಕೃಷಿ ಕಾರ್ಮಿಕರ ಸಂಪೂರ್ಣ ಸಾಲ ಮನ್ನಾಕ್ಕಾಗಿ ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಆದಾರಿತ ಕನಿಷ್ಠ ಬೆಂಬಲ ಬೆಲೆ ನಿಗದಿಗಾಗಿ ಜುಲೈ 10 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶದಲ್ಲಿ ಚಿಕ್ಕಬಳ್ಳಾಪುರದಿಂದ ರೈತರು ದಲಿತ ಸಂಘಟನೆಗಳು.ಕೃಷಿ ಕಾರ್ಮಿಕರು ಪಾಲ್ಗೊಳ್ಳುತ್ತೇವೆಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾದ್ಯಕ್ಷರಾದ ಲಕ್ಷೀನಾರಾಯಣರಡ್ಡಿ ಚನ್ನರಾಯಪ್ಪ ಪ್ರಾಂತ ರೈತ ಸಂಘದ ಜಿಲ್ಲಾದ್ಯಕ್ಷರಾದ ಮುನಿಕೃಷ್ಣಪ್ಪ ಯುವ ಜಿಲ್ಲಾಧ್ಯಕ್ಷರಾದ ಅರುಣ್ ಕುಮಾರ್ ಬಾಗೇಪಲ್ಲಿ ಅಧ್ಯಕ್ಷರಾದ ರಾಮಾಂಜಿ ಮತ್ತಿತರರು ಹಾಜರಿದಿದ್ದರು.

ವರದಿಗಾರರು
ಅರಿಕೆರೆ ಮುನಿರಾಜು
ನಮ್ಮೂರು ಟಿವಿ
ಚಿಕ್ಕಬಳ್ಳಾಪುರ

LEAVE A REPLY

Please enter your comment!
Please enter your name here