ಸುಳ್ಳು ಪ್ರಕರಣ ದಾಖಲು ಮಾಡಲಾಗಿದೆ ಎಂದು ಪ್ರತಿಭಟನೆ..

0
330

ಚಿಕ್ಕಬಳ್ಳಾಪುರ/ಬಾಗೇಪಲ್ಲಿ:ತಾಲ್ಲೂಕಿನ ಕೋತ್ತಪಲ್ಲಿ ಗ್ರಾಮದ ನಿವಾಸಿ ಹಾಗೂ ಗ್ರಾಮದ ಸದಸ್ಯರ ಮೇಲೆ ವಿನಾಕಾರಣ ಸುಳ್ಳು ಪ್ರಕರಣ ದಾಖಲು ಮಾಡಲಾಗಿದೆ ಎಂದು ಅರೋಪಿ ಜಿಲ್ಲಾ ಪಂಚಾಯತಿ ಸದಸ್ಯರಾದ ನರಸಿಂಹಪ್ಪ, ತಾಪಂ ಅಧ್ಯಕ್ಷ ನರೇಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷ ಸೇರಿದಂತೆ ಡಿ. ಕೋತ್ತಪಲ್ಲಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪೋಲಿಸ್ ಠಾಣೆಯ ಮುಂದೆ ಪ್ರತಿಭಟನೆ ಧರಣಿ,ಸುಳ್ಳು ಪ್ರಕರಣ ದಾಖಲು ಮಾಡಿರುವ ಸರ್ಕಲ್ ಇನ್ಸ್ ಪೆಕ್ಟರ್ ಬಾಲಾಜಿಸಿಂಗ್ ರವರನ್ನು ಅಮಾನತು ಗೊಳಿಸಬೇಕಂಬೆ ಅಗ್ರಹಿಸಿ ಪೊಲೀಸರ ವಿರುದ್ದ ದಿಕ್ಕಾರಗಳನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದರು

LEAVE A REPLY

Please enter your comment!
Please enter your name here