ಸೈಲೆಂಸರ್ ಬಿಚ್ಚಿಸಿದ ಸಾಹೇಬ್ರು..!

0
512

ಚಿಕ್ಕಬಳ್ಳಾಪುರ/ಚಿಂತಾಮಣಿ ನಗರದಲ್ಲಿ ಶಬ್ದ ಮಾಲಿನ್ಯ ಉಂಟುಮಾಡುತ್ತಾ ಸಾರ್ವಜನಿಕರಿಗೆ ಇರುಸು ಮುರುಸು ಉಂಟುಮಾಡುವ ದ್ವಿ ಚಕ್ರ ವಾಹನ ಸವಾರರಿಗೆ ಠಾಣೆಯ ಮುಂದೆ ನಿಲ್ಲಿಸಿ ಸೈಲೆಂಸರ್ ಬಿಚ್ಚಿಸಿದ ನಗರ ಠಾಣೆ ಪೋಲಿಸ್ ಇನ್ಸ್ಪೆಕ್ಟರ್ ಹನುಮಂತ್ತಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅತೀವೇಗ ಮತ್ತಿ ಶಬ್ದ ಮಾಲಿನ್ಯದಿಂದ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವಂತಹ ದೂರುಗಳು ಮರುಕಳಿಸದರೆ ಅಂತಹವರ ವಿರುದ್ದ ಕಠಿಣ ಕ್ರಮ ಜರುಗಿಸುವುಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here