ಹಕ್ಕು ಪತ್ರ ವಿತರಣೆ ಕಾರ್ಯಕ್ರಮ

0
180

ಬೆಂಗಳೂರು/ಕೆ.ಆರ್.ಪುರ:- ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಕಟ್ಟಡಗಳ ಸಕ್ರಮದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ.

ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಅವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ.

ಪ್ರಾರಂಭಿಕ ಹಂತವಾಗಿ ಬೆಂಗಳೂರು ನಗರ ಜಿಲ್ಲೆಯ ಕೆ.ಆರ್.ಪುರ ಕ್ಷೇತ್ರದಿಂದ ಚಾಲನೆ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ೩೦ ರಿಂದ ೪೦ ಲಕ್ಷ ಜನರಿಗೆ ಹಕ್ಕು ಪತ್ರ ನೀಡಲಾಗುವೆಂದು ಸಚಿವ ಕಾಗೋಡು ತಿಮ್ಮಪ್ಪ ಹೇಳಿಕೆ.

LEAVE A REPLY

Please enter your comment!
Please enter your name here