ಹಬ್ಬದಲ್ಲೂ ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆ..!

0
125

ಶಿವಮೊಗ್ಗ/ಹೂಸನಗರ: ದ್ಯಾವರಸ ಬಡಾವಣೆಯಲ್ಲಿ ಎಂಎಸ್ಐಎಲ್ ಮದ್ಯದ ಅಂಗಡಿ ತೆರೆಯುವುದನ್ನು ವಿರೋಧಿಸಿ ಕಳೆದ ಆರು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸ್ಥಳೀಯ ನಿವಾಸಿಗಳು.ಪ್ರತಿಭಟನೆಯ ಸ್ಥಳದಲ್ಲೆ ಸ್ನಾನ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ್ದಾರೆ

LEAVE A REPLY

Please enter your comment!
Please enter your name here