ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ

0
199

ಕಲಬುರಗಿ :ನಗರದಲ್ಲಿ ಹಾಡುಹಗಲೇ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ. ನಗರದ ಶೆಟ್ಟಿ ಕಾಂಪ್ಲೆಕ್ಸ್ ಬಳಿಯ ಜಿಮ್ ಸೆಂಟರ್‌ ಹತ್ತಿರ ನಡೆದ ಘಟನೆ ತಲವಾರ್‌ನಿಂದ ರೌಡಿ ಶೀಟರ್ ಶ್ರೀಕಾಂತ್ ರೆಡ್ಡಿ ಮೇಲೆ ಮಾರಣಾಂತಿಕ ಹಲ್ಲೆ ಗಂಭೀರ ಗಾಯಗೊಂಡ ಶ್ರೀಕಾಂತ್‌ನನ್ನ ಬಸವೇಶ್ವರ ಆಸ್ಪತ್ರೆಗೆ ದಾಖಲುಮಾಡಲಾಗಿದ್ದು, ರೌಡಿ ಶೀಟರ್ ಮಾಕೇ೯ಟ್ ಸತೀಶ್ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ. ನ್ಯೂ ಚೌಕ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು.

LEAVE A REPLY

Please enter your comment!
Please enter your name here