ಹಿಂದುಳಿದ ವರ್ಗಗಳಿಗೆ ಅರಿವು ಕಾರ್ಯಕ್ರಮ

0
207

ಬೆಂಗಳೂರು ಗ್ರಾಮಾಂತರ/ಆನೇಕಲ್ :ತಾಲ್ಲೂಕಿನ ವಿಸ್ತೀರ್ಣ ಅಧಿಕಾರಿ ಅರುಣಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಅಧಿಕಾರಿ ನಿನಾ ಹಾಗು ಸಿಬ್ಬಂದಿ ವರ್ಗದವರ ನೇತೃತ್ವದಲ್ಲಿ .

ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲ ಕಾಲೇಜು ಪ್ರಾಂಶುಪಾಲರು ಭಾಗವಹಿಸಿದ್ದರು. ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದೊರೆಯ ಬಹುದಾದ ಸವಲತ್ತುಗಳ ಮತ್ತು ಅದರ ಸದುಪಯೋಗ ಪಡೆದುಕೊಳ್ಳುವ ರೀತಿಯ ಮಾಹಿತಿಯನ್ನು ನೀಡಿ ಕಾರ್ಯಕ್ರಮದ ಮೂಲಕ ಅರಿವು ಮೂಡಿಸುವುದೇ ಕಾರ್ಯಕ್ರಮದ ಮುಖ್ಯ ಉದ್ಧೇಶ.

LEAVE A REPLY

Please enter your comment!
Please enter your name here