ಹುಟ್ಟು ಹಬ್ಬದ ಅಂಗವಾಗಿ ಅನ್ನದಾನ ಕಾರ್ಯಕ್ರಮ.

0
210

ಚಿಕ್ಕಬಳ್ಳಾಪುರ/ಬಾಗೇಪಲ್ಲಿ:ಕರವೇ ರಾಜ್ಯಾಧ್ಯಕ್ಷರಾದ ಶ್ರೀ ಟಿ.ಎ.ನಾರಾಯಣ ಗೌಡರ 51ನೇ ಹುಟ್ಟು ಹಬ್ಬದ ಅಂಗವಾಗಿ ನಡೆದ ಅನ್ನದಾನ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಶ್ರೀ ಎಸ್.ಎನ್.ಸುಬ್ಬಾರೆಡ್ಡಿ ಅಣ್ಣ ನವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷರು ಡಿ.ಎನ್.ಕೃಷ್ಣಾರೆಡ್ಡಿ ಅಣ್ಣ. ಕರವೇ ಮುಖಂಡರಾದ ಸುಜಾತಮ್ಮ , ಜಬೀವುಲ್ಲಾ , ಶಾಂತಮ್ಮ , ರಾಮಿರೆಡ್ಡಿ , ಸುರೇಶ್ , ಕೆ.ಶ್ರೀನಿವಾಸ್ ಮಂಜು , ಶಿವಕುಮಾರ್, ಸೋಮು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here