ಹುಟ್ಟು ಹಬ್ಬದ ಅಂಗವಾಗಿ ಹಣ್ಣು ವಿತರಣೆ.

0
145

ಶಿವಮೊಗ್ಗ:ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ರವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ರಿಂದ ಹಣ್ಣು ವಿತರಣೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾಂಗ್ರೆಸ್ ಉತ್ತರ ಬ್ಲಾಕ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ವಿತರಣೆ.
ಪರಮೇಶ್ವರ್ ರವರಿಗೆ ದೇವರು ಆಯುಷ್ಯ ಹಾಗೂ ಆರೋಗ್ಯ ನೀಡಲಿ ಎಂದು ಹಾರೈಸಿದ ಶಾಸಕರು. ಇದೇ ವೇಳೆ ಆಸ್ಪತ್ರೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಸನ್ಮಾನ ಮಾಡಲಾಯಿತು.

LEAVE A REPLY

Please enter your comment!
Please enter your name here