ಹೆಂಡತಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ.

0
435

ಬೆಂಗಳೂರು ಗ್ರಾಮಾಂತರ/ ದೊಡ್ಡಬಳ್ಳಾಪುರ: ನಗರದ ಶಾಂತಿನಗರ ೩ ನೇ ಕ್ರಾಸ್ ನಲ್ಲಿ ಘಟನೆ.
ತುಮಕೂರು ಜಿಲ್ಲೆಯ ಮಧುಗಿರಿ ನಿವಾಸಿ ರೋಜಿಬಾಯ್ ಮೇಲೆ ಹಲ್ಲೆ.
ದೊಡ್ಡಬಳ್ಳಾಪುರ ತಾಲೂಕು ದೊಡ್ಡತುಮಕೂರು ನ ನಿವಾಸಿ ಶಾಂತಾನಾಯಕ್ ನಿಂದ ಹಲ್ಲೆ.
೬ ವರ್ಷದ ಹಿಂದೆ ವಿವಾಹವಾಗಿದ್ದ ರೋಜಿಬಾಯ್ ಹಾಗೂ ಶಾಂತಕುಮಾರ್.
ವಿವಾಹ ವಿಚ್ಛೇದನ ಕ್ಕಾಗಿ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದ ರೋಜಿಬಾಯ್.

ವಿವಾಹ ವಿಚ್ಚೇದನ ಕ್ಕೆ ಅರ್ಜಿ ಸಲ್ಲಿಸಿದ ಕಾರಣಕ್ಕೆ ಗಂಡನಿಂದ ಹಲ್ಲೆ.ಇಂದು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯಿತ್ತು.ಹಲ್ಲೆ ಮಾಡಿ ಪರಾರಿಯಾಗುತ್ತಿದ್ದವನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.ಗಾಯಾಳು ರೋಜಿಬಾಯ್ ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ.

LEAVE A REPLY

Please enter your comment!
Please enter your name here