ವಿ.ವಿ.ಸಿಂಡಿಕೇಟ್ ಸದಸ್ಯರಾಗಿ ಆಯ್ಕೆ

0
335

ಬಳ್ಳಾರಿ /ಹೊಸಪೇಟೆ:ಸ್ಥಳೀಯ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಡಾ.ತಾರಿಹಳ್ಳಿ ವೆಂಕಟೇಶ್, ಕನ್ನಡ‌ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಕನ್ನಡ ವಿಶ್ವವಿದ್ಯಾಲಯದ ಅಧಿನಿಯಮ 1991ರ ಪ್ರಕರಣ 19(1)(ಎಂ) ರ ಪ್ರಕಾರ ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ದಿ.26-08-2017 ರಿಂದ ಮುಂದಿನ 3 ವರ್ಷಗಳ ಅವಧಿಗೆ ಅನ್ವಯವಾಗುವಂತೆ ಕವಿವಿ ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here