ಸಾರ್ವಜನಿಕ ಆಸ್ಪತ್ರೆಗೆ ಶಾಸಕರ ಭೇಟಿ.

0
63

ಮಂಡ್ಯ/ಮಳವಳ್ಳಿ: ತಾಲ್ಲೂಕಿನಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಳವಳ್ಳಿ ಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಪಿ.ಎಂ ನರೇಂದ್ರಸ್ವಾಮಿ ಬೇಟಿ ಪರಿಶೀಲನೆ ನಡೆಸಿದರು.

ನಂತರ ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ವೈದ್ಯರ ಜೊತೆ ಸಮಾಲೋಚನೆ ನಡೆಸಿದರು ಇದೇ ಸಂದಭ೯ದಲ್ಲಿ ಶಾಸಕ ಪಿ.ಎಂ ನರೇಂದ್ರ ಸ್ವಾಮಿ. ಮಾತನಾಡಿ,ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು ಈ ಜ್ವರಕ್ಕೆ ನಮ್ಮ ಮನೆ ಮುಂದೆಇರುವ ಪರಿಸರವೇ ಕಾರಣವಾಗಿದ್ದು ಸ್ವಚ್ಚತೆ ಬಗ್ಗೆ ನಿಗಾ ವಹಿಸದೆ ಇರುವುದು ಎಂದ ಅವರ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಗಡಿ ಮಾಲೀಕರು. ಮದ್ಯದ ಅಂಗಡಿಗಳಿಗೆ ಪುರಸಭೆಯಿಂದ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವೈದ್ಯರ ಜೊತೆ ಈಗಾಗಲೇ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಇದೇ ಸಂದಭ೯ದಲ್ಲಿ ಪುರಸಭಾಧ್ಯಕ್ಷ ರಿಯಾಜಿನ್, ಮುಖ್ಯಾಧಿಕಾರಿ ಮಂಜುನಾಥ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೀರಭದ್ರಪ್ಪ, ಆಡಳಿತಾಧಿಕಾರಿ ಮಹದೇವನಾಯಕ . ಜಿ.ಪಂ ಸದಸ್ಯ ಚಂದ್ರಕುಮಾರ, ಹನುಮಂತು. ಸೇರಿದಂತೆ ಮತ್ತಿತ್ತರರು ಇದ್ದರು

LEAVE A REPLY

Please enter your comment!
Please enter your name here