ಗ್ಯಾಸ್ ಸಬ್ಸಿಡಿ ಸ್ಥಗಿತ ಖಂಡಿಸಿ ಪ್ರತಿಭಟನೆ.

0
117

ಶಿವಮೊಗ್ಗ:ಗ್ಯಾಸ್ ಸಬ್ಸಿಡಿ ಸ್ಥಗಿತ ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ.

ಕೇಂದ್ರ ಸರ್ಕಾರ ಹಂತ ಹಂತವಾಗಿ ಗ್ಯಾಸ್ ಸಬ್ಸಿಡಿ ಹಿಂತಗೆತ ಮಾಡುವ ಮೂಲಕ ಬಡ ಜನರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ.

ನಗರದ ಮಹಾವೀರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನ ಮೆರವಣಿಗೆ.

ಗ್ಯಾಸ್ ಸಿಲಿಂಡರ್ ಹಿಡಿದು ಪ್ರತಿಭಟನೆ.

LEAVE A REPLY

Please enter your comment!
Please enter your name here