ಹಂಪಿ ಉತ್ಸವ,ಪೂರ್ವಭಾವಿ ಸಭೆ…

0
265

ಬಳ್ಳಾರಿ /ಬಳ್ಳಾರಿ,: 2017-18ನೇ ಸಾಲಿನಲ್ಲಿ ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸುವುದಕ್ಕೆ ಸಂಬಂಧಿಸಿದಂತೆ ಕಾರ್ಮಿಕ,ಕೌಶಲ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆ.23ರಂದು ಮಧ್ಯಾಹ್ನ 12ಕ್ಕೆ ಪೂರ್ವಭಾವಿ ಸಿದ್ಧತಾ ಸಭೆ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಶೇಖರ ತಿಳಿಸಿದ್ದಾರೆ.

ಈ ಸಭೆಗೆ ಯಾವುದೇ ಪ್ರತಿನಿಧಿಯನ್ನು ನಿಯೋಜಿಸಿದ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಖುದ್ದಾಗಿ ಮತ್ತು ಕಡ್ಡಾಯವಾಗಿ ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here