ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ.

0
127

ಬೆಂಗಳೂರು/ಕೆ.ಆರ್.ಪುರ:ವಿಜಾಪುರ ಶಾಲಾ ಬಾಲಕಿ ದಾನಮ್ಮ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ.ಬೆಂಗಳೂರಿನ ಐಟಿಪಿಎಲ್ ಮುಖ್ಯರಸ್ತೆಯ ಹೂಡಿ‌ ಸರ್ಕಲ್ ನಲ್ಲಿ ಸಾವಿರಾರು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ.ಶಾಲಾ ವಿದ್ಯಾರ್ಥಿಗಳ ಜೊತೆ ವಿವಿದ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿ.ದಾನಮ್ಮ ಮೇಲೆ ಅತ್ಯಾಚಾರ ವೆಸಗಿ ಹತ್ಯೆಗೈದಿರುವ ಅರೋಪಿಗಳನ್ನು ನಡುರಸ್ತೆಯಲ್ಲಿ ಹತ್ಯೆ ಮಾಡಬೇಕೆಂದು ಶಾಲಾ ವಿದ್ಯಾರ್ಥಿಗಳ ಅಕ್ರೋಶ.

LEAVE A REPLY

Please enter your comment!
Please enter your name here