ಬಳ್ಳಾರಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ವಿವಿಧ ಕಾಮಗಾರಿ ಉದ್ಘಾಟಿಸಿದ ನಂತರ ಸಚಿವ ಸಂತೋಷ್ ಲಾಡ್ ಹೇಳಿಕೆ, ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಸಂಸದ ಶ್ರೀರಾಮುಲು ಅವರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾವಣೆ ವಿಚಾರ, ಪಾಲಿಕೆ ಚುನಾವಣೆ ವೇಳೆ ಬಿಜೆಪಿಯವರು ಮತ ಚಲಾಯಿಸಿದ್ದಾರೆ, ಕಾಂಗ್ರೆಸ್ ಬಗ್ಗೆ ಅವರಿಗೆ ಒಲವು ಇರಬಹುದು, ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿದರೆ ನಾವೇಕೆ ಬೇಡ ಎನ್ನಬೇಕು, ಜಿಲ್ಲೆಯ ಕೆಲ ಹಾಲಿ ಶಾಸಕರೂ ಕಾಂಗ್ರೆಸ್ ಸೇರಲಿದ್ದಾರೆ, ಮುಂದೆ ಹೆಸರುಗಳನ್ನು ಬಹಿರಂಗಪಡಿಸುವೆ.